ಬಿಹಾರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಒಂದೇ ಗಂಟೆಯೊಳಗೆ ಮದ್ಯ ನಿಷೇಧ ತೆರವು

ಪಾಟ್ನಾ,ಸೆ.15– ಬಿಹಾರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದ ಒಂದೇ ಗಂಟೆಯೊಳಗೆ ಮದ್ಯದ ಮೇಲಿನ ನಿಷೇಧವನ್ನು ರದ್ದುಗೊಳಿಸುವುದಾಗಿ ಎಂದು ರಾಜಕೀಯ ತಂತ್ರಜ್ಞ ಮತ್ತು ಕಾರ್ಯಕರ್ತ ಪ್ರಶಾಂತ್‌ ಕಿಶೋರ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ 2025ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಜನ್‌ ಸೂರಜ್‌ ಪಕ್ಷವು ಗೆದ್ದರೆ ಮದ್ಯ ನಿಷೇಧವನ್ನು ಅಂತ್ಯಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅಕ್ಟೋಬರ್‌ 2 ರಂದು ಪ್ರಾರಂಭವಾಗಲಿರುವ ತಮ ರಾಜಕೀಯ ಪಕ್ಷ ಜನ್‌ ಸೂರಾಜ್‌ ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 243 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ … Continue reading ಬಿಹಾರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಒಂದೇ ಗಂಟೆಯೊಳಗೆ ಮದ್ಯ ನಿಷೇಧ ತೆರವು