2026ರ ವೇಳೆಗೆ ನಕ್ಸಲವಾದವನ್ನು ಬೇರು ಸಮೇತ ಕಿತ್ತೆಸೆಯುತ್ತೇವೆ । ಅಮಿತ್ ಶಾ

ರಾಯ್ಪುರ (ಛತ್ತೀಸ್ಗಢ),ಆ.25- ನಕ್ಸಲವಾದವನ್ನು ಬೇರು ಸಮೇತ ಕಿತ್ತೆಸೆಯಲು ಕೇಂದ್ರ ಸರ್ಕಾರ ಅವಿರತವಾಗಿ ಶ್ರಮಿಸಿದೆ. 2026ರ ಮಾರ್ಚ್ ವೇಳೆಗೆ ಎಡಪಂಥೀಯ ಉಗ್ರವಾದ ದೇಶದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ. ರಾಯ್ಪುರದಲ್ಲಿ ನಡೆದ ನಕ್ಸಲ್ ಪೀಡಿತ ರಾಜ್ಯಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಕ್ಸಲ್ವಾದವು ಪ್ರಜಾಪ್ರಭುತ್ವ ವ್ಯವಸ್ಥೆಗೆ ದೊಡ್ಡ ಸವಾಲಾಗಿದೆ. ಇದರ ವಿರುದ್ಧದ ಹೋರಾಟ ಅವಿರತವಾಗಿ ಸಾಗಿದೆ. ನಕ್ಸಲಿಸಂ ವಿರುದ್ಧದ ಹೋರಾಟವು ಕೊನೆಯ ಹಂತದಲ್ಲಿದೆ. ಹೀಗಾಗಿ ಮುಂದಿನ ವರ್ಷದಲ್ಲಿ ಎಲ್ಲ ರಾಜ್ಯಗಳಿಂದ ಈ … Continue reading 2026ರ ವೇಳೆಗೆ ನಕ್ಸಲವಾದವನ್ನು ಬೇರು ಸಮೇತ ಕಿತ್ತೆಸೆಯುತ್ತೇವೆ । ಅಮಿತ್ ಶಾ