ನಾನು ಬದುಕಿರುವ ತನಕ ಸಂವಿಧಾನ ಬದಲಾವಣೆಗೆ ಬಿಡಲ್ಲ : ಮೋದಿ ಗುಡುಗು

ನವದೆಹಲಿ,ಮೇ17- ತಮ್ಮ ಅಧಿಕಾರಾವಧಿಯಲ್ಲಿ ಸಂವಿಧಾನ ತಿದ್ದುಪಡಿ ಮಾಡಿದ ಕಾಂಗ್ರೆಸ್‌‍ ಮತ್ತು ಗಾಂಧಿ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ತಾನು ಬದುಕಿರುವವರೆಗೂ ಸಂವಿಧಾನದ ಮೂಲಭೂತ ಅಂಶಗಳೊಂದಿಗೆ ಆಟವಾಡಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಗಾಂಧಿ ಕುಟುಂಬದ ಮೂವರು ಮಾಜಿ ಪ್ರಧಾನಿಗಳಾದ ಜವಾಹರ್‌ಲಾಲ್‌ ನೆಹರು, ಇಂದಿರಾಗಾಂಧಿ, ರಾಜೀವ್‌ ಗಾಂಧಿ ಮತ್ತು ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ಅವರು ತಮ ರಾಜಕೀಯ ಉದ್ದೇಶಗಳಿಗಾಗಿ ಸಂವಿಧಾನದೊಂದಿಗೆ ಚೆಲ್ಲಾಟವಾಡಿದ್ದಾರೆ ಎಂದು ಕಿಡಿಕಾರಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ತಿದ್ದುಪಡಿ … Continue reading ನಾನು ಬದುಕಿರುವ ತನಕ ಸಂವಿಧಾನ ಬದಲಾವಣೆಗೆ ಬಿಡಲ್ಲ : ಮೋದಿ ಗುಡುಗು