ಓವೈಸಿ ವಿರುದ್ಧ ಸಾನಿಯಾ ಮಿರ್ಜಾ..? : ಕಾಂಗ್ರೆಸ್ ಮಾಸ್ಟರ್ ಪ್ಲಾನ್

ಹೈದರಾಬಾದ್,ಮಾ.28- ಲೋಕಸಭಾ ಚುನಾವಣೆಯ ರಂಗು ಕಾವೇರಿದೆ. ಎತ್ತ ನೋಡಿದರತ್ತ ಎಲ್ಲಾ ಪಕ್ಷಗಳ ಪ್ರಚಾರದ ಕಾರ್ಯ ಭರದಿಂದ ನಡೆಯುತ್ತಿದೆ. ಒಂದೊಂದು ಲೋಕಸಭಾ ಕ್ಷೇತ್ರವೂ ಒಂದಿಲ್ಲೊಂದು ಕಾರಣಕ್ಕೆ ಮಹತ್ವ ಪಡೆದುಕೊಳ್ಳುತ್ತಿದೆ. ಏತನ್ಮಧ್ಯೆ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸ್ರ್ಪಧಿಸುವ ಕ್ಷೇತ್ರ ಭಾರೀ ರಂಗು ಪಡೆಯುವ ಸಾಧ್ಯತೆ ಇದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿರಿಯ ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರನ್ನು ಮಣಿಸಲು ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ಪ್ರಯತ್ನ ಪಡುತ್ತಿವೆ. ಹೀಗಾಗಿ ಓವೈಸಿಯನ್ನು ಸೋಲಿಸಲು ದೇಶದ ಹಿರಿಯ ಟೆನ್ನಿಸ್ … Continue reading ಓವೈಸಿ ವಿರುದ್ಧ ಸಾನಿಯಾ ಮಿರ್ಜಾ..? : ಕಾಂಗ್ರೆಸ್ ಮಾಸ್ಟರ್ ಪ್ಲಾನ್