ಕಳೆದ ಬಾರಿಗಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ : ಡಿ.ಕೆ.ಸುರೇಶ್‌

ಬೆಂಗಳೂರು,ಏ.26- ನಾನು ಕಳೆದ ಮೂರು ಚುನಾವಣೆಗಳಿಗಿಂತ ಈ ಬಾರಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವ ಆತ್ಮವಿಶ್ವಾಸವಿದೆ. ಜನ ನನ್ನ ಪರವಾಗಿ ನಿಲ್ಲುವ ನಂಬಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬೆಳಗಿನ ಜಾವದ ತನಕ ಕ್ಷೇತ್ರದ ಕಾರ್ಯಕರ್ತರು, ಮತದಾರರನ್ನು ಭೇಟಿಯಾಗಿ ಬಂದಿದ್ದೇನೆ. ಎಲ್ಲರೂ ಅತ್ಯಂತ ಹುಮ್ಮಸ್ಸಿನಿಂದ ಭಾಗವಹಿಸಿದ್ದಾರೆ ಎಂದರು. ಪ್ರಜಾಪ್ರಭುತ್ವದಲ್ಲಿ ಮತದಾನ ಹಬ್ಬದಂತೆ. ಹಿರಿಯರು, ಕಿರಿಯರು ಒಟ್ಟಾಗಿ ಭಾಗವಹಿಸಬೇಕು. ಮತದಾನ … Continue reading ಕಳೆದ ಬಾರಿಗಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ : ಡಿ.ಕೆ.ಸುರೇಶ್‌