ಡಿ.9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು, ನ.19-ರಾಜ್ಯ ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ಡಿ.9ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದೆ. ಪ್ರತಿ ವರ್ಷದಂತೆ ಈ ಬಾರಿಯು ಸುವರ್ಣ ವಿಧಾನಸೌಧದಲ್ಲಿ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ, ದಿನಾಂಕ ನಿರ್ಧರಿಸುವ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿತ್ತು. ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ನಡೆಸುವ ಸಂಪುಟ ಸಭೆಯ ತೀರ್ಮಾನಕ್ಕೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಡಿ.9ರಂದು … Continue reading ಡಿ.9ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ