ಮೂರು ಚೀಲಗಳಲ್ಲಿ ಮಹಿಳೆಯ ಮೃತದೇಹದ ಭಾಗಗಳು ಪತ್ತೆ

ಗುನ,ಆ.13-ಮೂರು ಚೀಲಗಳಲ್ಲಿ ತುಂಬಿದ ಅಪರಿಚಿತ ಮಹಿಳೆಯ ಮೃತದೇಹದ ಭಾಗಗಳು ಪತ್ತೆಯಾಗಿರುವ ಭಯಾನಕ ಮಧ್ಯಪ್ರದೇಶದ ಗುನ ಜಿಲ್ಲೆಯಲ್ಲಿ ನಡೆದಿದೆ.ಗುನ ಜಿಲ್ಲೆಯ ಕತೋಲಿ ಗ್ರಾಮದ ಪಡಿತರ ಅಂಗಡಿಯೊಂದರ ಬಳಿ ಅನುಮಾನಾಸ್ಪದ ಚೀಲಗಳು ಕಂಡುಬಂದಿದ್ದವು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಚೀಲಗಳನ್ನು ಪರಿಶೀಲಿಸಿದಾಗ ಮಹಿಳೆಯ ಮೃತದೇಹದ ಭಾಗಗಳು ಮೂರು ಚೀಲಗಳಲ್ಲಿ ಕಂಡುಬಂದಿವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಪತ್ತೆಯಾಗಿರುವ ಚೀಲಗಳನ್ನು ಗಮನಿಸಿದಾಗ ಕೆಲವೇ ಗಂಟೆಗಳ ಹಿಂದಷ್ಟೇ ಕೊಲೆ ನಡೆದಿರುವುದು ಕಂಡುಬಂದಿದೆ. ಮೃತದೇಹದ ಭಾಗಗಳನ್ನು ಮರಣೋತ್ತರ … Continue reading ಮೂರು ಚೀಲಗಳಲ್ಲಿ ಮಹಿಳೆಯ ಮೃತದೇಹದ ಭಾಗಗಳು ಪತ್ತೆ