ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಂದು ಬೆತ್ತಲೆ ದೇಹ ಪೊದೆಗೆ ಎಸೆದ ದುರುಳರು

ಹೈದರಾಬಾದ್‌, ಜೂ.22- ದುಷ್ಕರ್ಮಿಗಳ ತಂಡವೊಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿ ಬೆತ್ತಲೆ ದೇಹವನ್ನು ಪೊದೆಗಳಲ್ಲಿ ಎಸೆದು ಪರಾರಿಯಾಗಿರುವ ಘಟನೆ ಆಂಧ್ರಪ್ರದೇಶದ ಕುಗ್ರಾಮವೊಂದರಲ್ಲಿ ನಡೆದಿದೆ. ಬಾಪಟ್ಲಾ ಜಿಲ್ಲೆಯಲ್ಲಿ ಎಪುರುಪಾಲೇಂ ಗ್ರಾಮದ ಮಹಿಳೆಯ ಬೆತ್ತಲೆ ಶವ ಸಮೀಪದ ಬಾಲಕಿಯ ಪ್ರೌಢಶಾಲೆ ಬಳಿಯ ಪೊದೆಯೊಂದರಲ್ಲಿ ಪತ್ತೆಯಾಗಿದೆ. ಮಹಿಳೆಯು ಪ್ರಕತಿಯ ಕರೆಗೆ ಹಾಜರಾಗಲು ಹೋಗಿದ್ದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿದೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ವಕುಲ್‌ ಜಿಂದಾಲ್‌ ತಿಳಿಸಿದ್ದಾರೆ. . ಹತ್ಯೆಯ ತನಿಖೆಗಾಗಿ ಐದು ತಂಡಗಳನ್ನು … Continue reading ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಂದು ಬೆತ್ತಲೆ ದೇಹ ಪೊದೆಗೆ ಎಸೆದ ದುರುಳರು