ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಮೂವರು ವೈದ್ಯರ ಅಮಾನತು

ಜೈಪುರ, ಅ.5 : ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ ಹಿನ್ನಲೆಯಲ್ಲಿ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಮೂವರು ವೈದ್ಯರನ್ನು ಸರ್ಕಾರ ಅಮಾನತುಗೊಳಿಸಿದೆ. ವೈದ್ಯಕೀಯ ಶಿಕ್ಷಣದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶುಭ್ರಾ ಸಿಂಗ್ ವಿಷಯ ತಿಳಿದು ತಕ್ಷಣದಿಂದ ಜಾರಿಗೆ ಬರುವಂತೆ ತನಿಖಾ ಸಮಿತಿಯನ್ನು ರಚಿಸಿದ್ದಾರೆ. ಸಮಿತಿಯ ತುರ್ತು ವರದಿಯ ಮೇಲೆ ಕ್ರಮ ಕೈಗೊಂಡು, ಕನ್ವಾಟಿಯಾ ಆಸ್ಪತ್ರೆಯ ಮೂವರು ವೈದ್ಯರಾದ ಕುಸುಮ್ ಸೈನಿ, ನೇಹಾ ರಾಜಾವತ್ ಮತ್ತು ಮನೋಜ್ ಅವರನ್ನು ಅಮಾನತುಗೊಳಿಸಲಾಗಿದೆ. ಇವರಿಂದ ಗಂಭೀರ ನಿರ್ಲಕ್ಷ್ಯ ಮತ್ತು ಸಂವೇದನಾಶೀಲತೆ … Continue reading ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದ ಮೂವರು ವೈದ್ಯರ ಅಮಾನತು