ಬಾಲಕನನ್ನು ಕೊಂದು ಶವವನ್ನು ವಾಷಿಂಗ್ ಮೆಷಿನ್‌ನಲ್ಲಿ ಬಚ್ಚಿಟ್ಟ ಮಹಿಳೆ

ಚೆನ್ನೈ,ಸೆ.10– ವಿಕೃತ ಮನಸ್ಸಿನ ಮಹಿಳೆಯೊಬ್ಬರು ಪಕ್ಕದ ಮನೆಯ ಬಾಲಕನನ್ನು ಹತ್ಯೆ ಮಾಡಿ ಶವವನ್ನು ವಾಷಿಂಗ್‌ ಮೆಷಿನ್‌ನಲ್ಲಿ ಬಚ್ಚಿಟ್ಟಿದ್ದ ಘಟನೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ರಾಧಾಪುರಂನ ಆತುಕುರಿಚಿ ಗ್ರಾಮದಲ್ಲಿ ನಡೆದಿದೆ.ಮಹಿಳೆ ಕ್ರೌರ್ಯಕ್ಕೆ ಬಲಿಯಾದ ಬಾಲಕನನ್ನು ಕಟ್ಟಡ ಕಾರ್ಮಿಕ ವಿಘ್ನೇಶ್‌ ಅವರ ಪುತ್ರ ಸಂಜಯ್‌ ಎಂದು ಗುರುತಿಸಲಾಗಿದೆ. ತಂಗವಾಳ್‌ ಎಂಬಾಕೆ 3 ವರ್ಷದ ಬಾಲಕನನ್ನು ಹತ್ಯೆ ಮಾಡಿರುವ ಮಹಿಳೆ, ಆ ಬಾಲಕನ ತಂದೆಯೊಂದಿಗೆ ದ್ವೇಷವಿದ್ದ ಹಿನ್ನೆಲೆಯಲ್ಲಿ ಮಗುವನ್ನು ಹತ್ಯೆ ಮಾಡಿದ್ದಾಳೆ ಎನ್ನಲಾಗಿದೆ. ಸಂಜಯ್‌ ಬೆಳಗ್ಗೆ ಮನೆಯ ಬಳಿ ಆಟವಾಡುತ್ತಿದ್ದ, ಆದರೆ … Continue reading ಬಾಲಕನನ್ನು ಕೊಂದು ಶವವನ್ನು ವಾಷಿಂಗ್ ಮೆಷಿನ್‌ನಲ್ಲಿ ಬಚ್ಚಿಟ್ಟ ಮಹಿಳೆ