ಭಾವಿ ಪತಿ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಭುವನೇಶ್ವರ,ಅ.26- ಭಾವಿ ಪತಿ ಎದುರಿನಲ್ಲೇ ಮಹಿಳೆಯೊಬ್ಬರ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ನಯಾಗಢ್ ಜಿಲ್ಲೆಯ ಕಾಡಿನಲ್ಲಿ ನಡೆದಿದೆ. 21 ವರ್ಷದ ಮಹಿಳೆಯೊಬ್ಬಳ ಮೇಲೆ ಮೂವರು ಅಪರಿಚಿತ ವ್ಯಕ್ತಿಗಳು ಆಕೆಯ ಭಾವಿ ಪತಿ ಎದುರಿನಲ್ಲೇ ಇಂತಹ ಕೃತ್ಯ ನಡೆಸಲಾಗಿದೆ ಎಂದು -ಫತೇಗಢ ಪೊಲೀಸರು ತಿಳಿಸಿದ್ದಾರೆ. ಮಹಿಳೆ, ತನ್ನ ನಿಶ್ಚಿತ ವರನ ಜೊತೆಗೆ ಸಂಜೆ -ಫತೇಗಢ್ ರಾಮ ಮಂದಿರಕ್ಕೆ ಭೇಟಿ ನೀಡಿ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಮೂವರು ಅಪರಿಚಿತ ವ್ಯಕ್ತಿಗಳು ಪಿತಾಖೈ … Continue reading ಭಾವಿ ಪತಿ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ