ಪೋಕ್ಸೋ ಪ್ರಕರಣಕ್ಕೆ ಮರುಜೀವ : ಮಾಜಿ ಸಿಎಂ ಬಿಎಸ್ವೈಗೆ ಸಂಕಷ್ಟ

ಬೆಂಗಳೂರು,ಆ.2- ಮಾಜಿ ಮುಖ್ಯಮಂತ್ರಿ ಬಿ.ಎಸ್‌‍ ಯಡಿಯೂರಪ್ಪ ಅವರಿಗೆ ಮತ್ತೊಮೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಇವರ ವಿರುದ್ಧ ದಾಖಲಾಗಿದ್ದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣ ಮತ್ತೊಮೆ ಮರುಜೀವ ಪಡೆದಿದೆ. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್‌‍ ಇಲಾಖೆಗೆ ಮಹಿಳಾ ಆಯೋಗದ … Continue reading ಪೋಕ್ಸೋ ಪ್ರಕರಣಕ್ಕೆ ಮರುಜೀವ : ಮಾಜಿ ಸಿಎಂ ಬಿಎಸ್ವೈಗೆ ಸಂಕಷ್ಟ