ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ‘ಮಹಾ ಕುಂಭ’ಕ್ಕೆ ಪ್ರಯಾಗ್‌ರಾಜ್‌ನಲ್ಲಿ ಚಾಲನೆ

ಪ್ರಯಾಗ್‌ರಾಜ್‌,ಜ.13- ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳವು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿದ್ದು, ಲಕ್ಷಾಂತರ ನಾಗ ಸಾಧುಗಳು ಶಾಹಿ ಸ್ನಾನ ಮಾಡುವ ಮೂಲಕ ಮಹಾಕುಂಭ ಮೇಳಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಫೆ. 26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ ನಿರೀಕ್ಷೆಯಿದೆ. ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ನಡೆಯಲಿದ್ದು, ಉತ್ತರ ಪ್ರದೇಶ ಸರ್ಕಾರದಿಂದ ಸಂಪೂರ್ಣ ತಯಾರಿ ನಡೆದಿದೆ.ಇಲ್ಲಿಯವರೆಗೆ, 40 ಲಕ್ಷಕ್ಕೂ … Continue reading ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ‘ಮಹಾ ಕುಂಭ’ಕ್ಕೆ ಪ್ರಯಾಗ್‌ರಾಜ್‌ನಲ್ಲಿ ಚಾಲನೆ