Saturday, May 18, 2024
Homeಕ್ರೀಡಾ ಸುದ್ದಿರೋಹಿತ್ ಶರ್ಮಾಗೆ ಕ್ಯಾಪ್ಟನ್ಸಿ ನೀಡಿ : ಯುವರಾಜ್ ಸಿಂಗ್

ರೋಹಿತ್ ಶರ್ಮಾಗೆ ಕ್ಯಾಪ್ಟನ್ಸಿ ನೀಡಿ : ಯುವರಾಜ್ ಸಿಂಗ್

ಬೆಂಗಳೂರು, ಮಾ.14- ಹದಿನೇಳನೇ ಆವೃತ್ತಿಯ ಐಪಿಎಲ್ ಟೂರ್ನಿ ಅಂಗವಾಗಿ ಮುಂಬೈ ಫ್ರಾಂಚೈಸಿ ಹಾರ್ದಿಕ್ ಪಾಂಡ್ಯಗೆ ಕ್ಯಾಪ್ಟನ್ಸಿ ನೀಡಿದೆ ಆದರ ಈ ನಿಲುವು ಸರಿಯಿಲ್ಲ ಎಂದು ಸಿಕ್ಸರ್ಗಳ ಸರದಾರ ಯುವರಾಜ್ ಸಿಂಗ್ ಹೇಳಿದ್ದಾರೆ.

ಗುಜರಾತ್ ಟೈಟನ್ಸ್ಗೆ ಚೊಚ್ಚಲ ಪ್ರಯತ್ನದಲ್ಲೇ ಟ್ರೋಫಿ ಗೆದ್ದುಕೊಟ್ಟಿದ್ದ ಹಾರ್ದಿಕ್ ಪಾಂಡ್ಯಗೆ ಮುಂಬೈ ಇಂಡಿಯನ್ಸ್ ನ ಉಪನಾಯಕನ ಜವಾಬ್ದಾರಿ ನೀಡಿ ರೋಹಿತ್ ಶರ್ಮಾಗೆ ಇನ್ನೊಂದು ಆವೃತ್ತಿಗೆ ನಾಯಕನ ಪಟ್ಟವನ್ನು ಕೊಡಬೇಕಿತ್ತು ಎಂದು ಯುವರಾಜ್ ಸಿಂಗ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರೋಹಿತ್ ಕ್ಯಾಪ್ಟನ್ಸಿ ಮುಂಬೈ ಫ್ರಾಂಚೈಸಿ 5 ಬಾರಿ ಟ್ರೋಫಿ ಜಯಿಸಿ ಸಂಭ್ರಮಿಸಿದೆ.

RELATED ARTICLES

Latest News