ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಬಿಗಿ ಬಂದೋಬಸ್ತ್
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ. ವಯೋಮಿತಿ ಸಡಿಲಿಕೆ ನಂತರ ಅರ್ಜಿ ಸಲ್ಲಿಸಿದ ಸುಮಾರು 63 ಸಾವಿರ ಮಂದಿಗೆ ಕನ್ನಡ ಕಡ್ಡಾಯ ಪರೀಕ್ಷೆ, ಅ.26ಕ್ಕೆ ರಾಜ್ಯದ 153 ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಜಿಟಿಟಿಸಿ ಪರೀಕ್ಷೆ ಗೆ ಅರ್ಜಿ ಸಲ್ಲಿಸಿದ್ದ 2,300 ಮಂದಿಯೂ ಸೇರಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗ್ರಾಮ … Continue reading ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಬಿಗಿ ಬಂದೋಬಸ್ತ್
Copy and paste this URL into your WordPress site to embed
Copy and paste this code into your site to embed