ಯಶಸ್ವಿನಿ ಯೋಜನೆ ಮರು ಜಾರಿ

Social Share

ಬೆಂಗಳೂರು, ಮಾ.4- ರೈತರ ಬಹು ದಿನಗಳ ಬೇಡಿಕೆಯಾದ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸುವುದಾಗಿ ಘೋಷಿಸಲಾಗಿದೆ.
(KARNATAKA BUDGET 2022-ಕರ್ನಾಟಕ ಬಜೆಟ್ 2022 (Live Updates)
ಈ ಯೋಜನೆಯಿಂದ ಗ್ರಾಮೀಣ ಭಾಗದ ರೈತರ ಕುಟುಂಬಗಳಿಗೆ ಅತ್ಯುತ್ತಮ ವೈದಕೀಯ ಸೌಲಭ್ಯಗಳು ಲಭಿಸಲಿದ್ದು , ರಾಜ್ಯ ಸರ್ಕಾರದಿಂದ 300 ಕೋಟಿ ರೂ.ಗಳನ್ನು ಒದಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯವ್ಯಯದಲ್ಲಿ ಪ್ರಸ್ತಾಪಿಸಿದ್ದಾರೆ.
ಸಹಕಾರಿ ವಲಯದ ಆತ್ಪತ್ರೆಗಳನ್ನು ಬಲಪಡಿಸಲು ವಿಶೇಷ ನೆರವು ನೀಡುವ ಪ್ರಸ್ತಾಪ ಮಾಡಲಾಗಿದೆ.2022-23ನೆ ಸಾಲಿನಲ್ಲಿ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ.ಗಳ ಕೃಷಿ ಸಾಲ ವಿಸ್ತರಿಸುವ ಗುರಿ ಹೊಂದಲಾಗಿದೆ. ಇದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲವನ್ನು ನೀಡಲಾಗುತ್ತದೆ.

Articles You Might Like

Share This Article