ರಾಜ್ಯದಲ್ಲಿ ಬಂಡಾಯ ಶಮನಗೊಳಿಸುವಲ್ಲಿ ಯಡಿಯೂರಪ್ಪ-ವಿಜಯೇಂದ್ರ ವಿಫಲ : ಹೈಕಮಾಂಡ್ ಮಧ್ಯಪ್ರವೇಶ..?

ಬೆಂಗಳೂರು,ಏ.8- ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ರಾಜಕೀಯ ಪಕ್ಷಗಳು ಬಿರುಸಿನಿಂದ ಪ್ರಚಾರ ನಡೆಸುತ್ತಿವೆ. ರಾಜ್ಯದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಬಂಡಾಯ ಶಮನಗೊಳಿಸುವಲ್ಲಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ವಿಫಲವಾಗಿದ್ದು, ಹೈಕಮಾಂಡ್ ಮಧ್ಯಪ್ರವೇಶಿಸಿದರೂ ಭಿನ್ನಾಭಿಪ್ರಾಯಗಳು ದೂರಾಗಿಲ್ಲ. ಶಿವಮೊಗ್ಗದಲ್ಲಿ ಯಡಿಯೂರಪ್ಪನವರ ಪುತ್ರ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಬಿಜೆಪಿಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಡುವೆ ಜಟಾಪಟಿ ಮುಂದುವರೆದಿದೆ. ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂದು ಈಶ್ವರಪ್ಪ ಅವರು ಪುನರುಚ್ಛರಿಸುತ್ತಲೇ ಇದ್ದಾರೆ. ಹಾಸನ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ … Continue reading ರಾಜ್ಯದಲ್ಲಿ ಬಂಡಾಯ ಶಮನಗೊಳಿಸುವಲ್ಲಿ ಯಡಿಯೂರಪ್ಪ-ವಿಜಯೇಂದ್ರ ವಿಫಲ : ಹೈಕಮಾಂಡ್ ಮಧ್ಯಪ್ರವೇಶ..?