ಮೈತ್ರಿ ಯಶಸ್ವಿಯಾದರೆ ಕಾಂಗ್ರೆಸ್ ಅಡ್ರೆಸ್‍ಗೆ ಇಲ್ಲದಂತಾಗುತ್ತದೆ : ಬಿಎಸ್‌ವೈ

ಬೆಂಗಳೂರು,ಮಾ.29- ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಯಶಸ್ವಿಯಾಗಿ ಮುನ್ನಡೆದರೆ ಆಡಳಿತಾರೂಢ ಕಾಂಗ್ರೆಸ್ ಸರ್ವನಾಶವಾಗಿ ಅಡ್ರೆಸ್‍ಗೆ ಇಲ್ಲದಂತಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆಗೆ ಸುಳ್ಳು ಆಶ್ವಾಸನೆಗಳನ್ನು ಕೊಟ್ಟು ಅಧಿಕಾರದ ಮದದಿಂದ ಮೈಮರೆತಿರುವ ಸರ್ಕಾರಕ್ಕೆ ಮುಂದೆ ಏನಾಗುತ್ತದೆ ಎಂಬುದನ್ನು ನಾನು ಈ ವೇಳೆ ಹೇಳುವುದಿಲ್ಲ ಎಂದು ಕುತೂಹಲ ಹುಟ್ಟಿಸಿದರು. ಯಾವ ಶಕ್ತಿಗಳು … Continue reading ಮೈತ್ರಿ ಯಶಸ್ವಿಯಾದರೆ ಕಾಂಗ್ರೆಸ್ ಅಡ್ರೆಸ್‍ಗೆ ಇಲ್ಲದಂತಾಗುತ್ತದೆ : ಬಿಎಸ್‌ವೈ