ಉತ್ತರ ಪ್ರದೇಶದ ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿಗೊಳಗಾದ ಯೋಗಿ

ಲಕ್ನೋ,ಆ.16- ಉತ್ತರ ಪ್ರದೇಶದಲ್ಲಿ ಸುದೀರ್ಘ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದವರು ಎಂಬ ಖ್ಯಾತಿಗೆ ಸಿಎಂ ಯೋಗಿ ಆದಿತ್ಯನಾಥ್‌ ಪಾತ್ರರಾಗಿದ್ದಾರೆ. ಮುಲಾಯಂ ಸಿಂಗ್‌ ಯಾದವ್‌, ಅವರ ಪುತ್ರ ಅಖಿಲೇಶ್‌ ಯಾದವ್‌ ಮತ್ತು ಮಾಯಾವತಿ ಅಂತಹವರನ್ನು ಹಿಂದಿಕ್ಕಿ ಉತ್ತರ ಭಾರತದ ರಾಜಕೀಯ ಇತಿಹಾಸದಲ್ಲಿ ಸುದೀರ್ಘ ಅವಧಿಯ ಸಿಎಂ ಆಗುವ ಮೂಲಕ ಹೊಸ ಮೈಲಿಗಲ್ಲು ಸಾಧಿಸಿದ್ದಾರೆ. ಆದಿತ್ಯನಾಥ್‌ ಅವರು ಒಟ್ಟು ಏಳು ವರ್ಷ 148 ದಿನಗಳ ಕಾಲ ಸಿಎಂ ಆಗಿ ಸೇವೆ ಸಲ್ಲಿಸಿದ್ದು, ಇದು ರಾಜ್ಯದಲ್ಲಿಯೇ ಸುದೀರ್ಘ ಅವಧಿಯಾಗಿದೆ. ಈ ಹಿಂದೆ, … Continue reading ಉತ್ತರ ಪ್ರದೇಶದ ಸುದೀರ್ಘ ಅವಧಿಯ ಸಿಎಂ ಎಂಬ ಖ್ಯಾತಿಗೊಳಗಾದ ಯೋಗಿ