ಗೃಹಲಕ್ಷ್ಮಿ ಯೋಜನೆಗೆ ಈಗಲೂ ಅರ್ಜಿ ಸಲ್ಲಿಸಬಹುದು : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು, ಆ.27- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಈಗಲೂ ಅವಕಾಶವಿದೆ ಎಂದು ತಿಳಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಜುಲೈ ಮತ್ತು ಆಗಸ್ಟ್‌ ತಿಂಗಳ ಬಾಕಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 1.58 ಕೋಟಿ ಕುಟುಂಬಗಳಿವೆ. ಅವುಗಳ ಪೈಕಿ 1.23 ಕೋಟಿ ಕುಟುಂಬದ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆ ಯನ್ನು ಜಾರಿಗೊಳಿಸಲಾಗಿದೆ ಎಂದರು. ಇನ್ನು 27 ಲಕ್ಷ ಕುಟುಂಬಗಳು ಯೋಜನೆಯಿಂದ ಹೊರಗಿವೆ. … Continue reading ಗೃಹಲಕ್ಷ್ಮಿ ಯೋಜನೆಗೆ ಈಗಲೂ ಅರ್ಜಿ ಸಲ್ಲಿಸಬಹುದು : ಲಕ್ಷ್ಮಿ ಹೆಬ್ಬಾಳ್ಕರ್‌