ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್
ನವದೆಹಲಿ,ಸೆ.25- ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ನ್ಯಾಯಾಲಯದ ಕಲಾಪಗಳಲ್ಲಿ ಮಾಡಿದ ವಿವಾದಾತ್ಮಕ ಹೇಳಿಕೆಗಳಿಗಾಗಿ ಸಾರ್ವಜನಿಕ ಕ್ಷಮೆಯಾಚಿಸಿದ ನಂತರ ಅವರ ವಿರುದ್ಧದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಕ್ತಾಯಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ನ್ಯಾಯ ಮತ್ತು ನ್ಯಾಯಾಂಗದ ಘನತೆಯ ಹಿತಾಸಕ್ತಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. ಇತ್ತೀಚೆಗೆ ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಶ್ರೀಶಾನಂದ ಅವರು ಭೂಮಾಲೀಕ-ಬಾಡಿಗೆದಾರರ ವಿವಾದವನ್ನು ಉದ್ದೇಶಿಸಿ, ಬೆಂಗಳೂರಿನಲ್ಲಿ ಮುಸ್ಲಿಂ ಬಾಹುಳ್ಯವಿರುವ ಪ್ರದೇಶವನ್ನು ಪಾಕಿಸ್ತಾನ … Continue reading ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed