ಕೋಮುಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ಗ್ರಾಮ ತೊರೆದಿದ್ದ ಯುವಕ ಸಾವು

ನಾಗಮಂಗಲ,ಸೆ.22– ಇಲ್ಲಿನ ಕೋಮುಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ಗ್ರಾಮ ತೊರೆದಿದ್ದ ಕಿರಣ್‌ (27) ಬ್ರೈನ್‌ ಸ್ಟ್ರೋಕ್‌ನಿಂದ ಮೃತಪಟ್ಟ ಘಟನೆ ನಡೆದಿದೆ.ಸೆ. 11 ರ ರಾತ್ರಿ ಘಟನೆ ನಡೆದ ನಂತರ ಗ್ರಾಮ ತೊರೆದಿದ್ದ ಕಿರಣ್‌ಗೆ ನೆನ್ನೆ ಬ್ರೈನ್‌ ಸ್ಟ್ರೋಕ್‌ ಆಗಿತ್ತು. ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಗೆ ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈಗಾಗಲೇ ಪ್ರಕರಣ ಸಂಬಂಧ ಎ17 ಆರೋಪಿಯಾಗಿ ಮಂಡ್ಯ ಕಾರಾಗೃಹದಲ್ಲಿರುವ ಮೃತ ಕಿರಣ್‌ ತಂದೆ ಕುಮಾರ್‌ಜೈಲಿನಲ್ಲಿರುವಾಗಲೇ ಇತ್ತ ಮಗ ಕಿರಣ್‌ ಬ್ರೈನ್‌ … Continue reading ಕೋಮುಗಲಭೆ ಪ್ರಕರಣದಲ್ಲಿ ಬಂಧನ ಭೀತಿಯಿಂದ ಗ್ರಾಮ ತೊರೆದಿದ್ದ ಯುವಕ ಸಾವು