Saturday, April 5, 2025
Homeಮನರಂಜನೆಜೈದ್ ಖಾನ್ ನಟನೆಯ ಎರಡನೇ ಚಿತ್ರದ ಪೋಸ್ಟರ್ ಬಿಡುಗಡೆ

ಜೈದ್ ಖಾನ್ ನಟನೆಯ ಎರಡನೇ ಚಿತ್ರದ ಪೋಸ್ಟರ್ ಬಿಡುಗಡೆ

ಬನಾರಸ್ ಖ್ಯಾತಿಯ ನಟ ಜೈದ್ ಖಾನ್ ನಟನೆಯ ಎರಡನೇ ಚಿತ್ರದ ಪೋಸ್ಟರ್ ಬುಧವಾರ ಬಿಡುಗಡೆಯಾಗಿದೆ. ಸೂಪರ್ ಹಿಟ್ ಸಿನಿಮಾ ಉಪಾಧ್ಯಕ್ಷ ನಿರ್ದೇಶಕ ಅನಿಲ್ ಕುಮಾರ್ ಅವರೇ ಜೈದ್ ಖಾನ್ ಅವರ ಬಹು ನಿರೀಕ್ಷೆಯ ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯದಲ್ಲೇ ಟೈಟಲ್ ಬಿಡುಗಡೆ ಯಾಗಲಿದೆ ಎಂದು ಚಿತ್ರ ತಂಡ ತಿಳಿಸಿದೆ.

RELATED ARTICLES

Latest News