200 ಆನೆಗಳೂ ಸೇರಿದಂತೆ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದ ಜಿಂಬಾಬ್ವೆ ಸರ್ಕಾರ

ಹರಾರೆ,ಸೆ.18- ಭೀಕರ ಬರಗಾಲಕ್ಕೆ ತುತ್ತಾಗಿರುವ ಕೂಡ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಸರ್ಕಾರ ಅನುಮತಿ ನೀಡಿದೆ. ನಮೀಬಿಯಾ ಸರ್ಕಾರದ ಬಳಿಕ ಆಫ್ರೀಕಾ ಖಂಡದ ಮತ್ತೊಂದು ದೇಶ ಇಂತಹ ನಿರ್ಧಾರಕ್ಕೆ ಬಂದಿದೆ. ನಾವು ಸುಮಾರು 200 ಆನೆಗಳನ್ನು ಕೊಲ್ಲುತ್ತೇವೆ. ಅವುಗಳ ಮಾಂಸವನ್ನು ಅವಶ್ಯವಿರುವ ಸಮುದಾಯಗಳ ಜನರಿಗೆ ಹಂಚುತ್ತೇವೆ ಎಂದು ಜಿಂಬಾಬ್ವೆ ತಿಳಿಸಿದೆ. ಇದೇ ರೀತಿ ನಮೀಬಿಯಾ ದೇಶ ಕೂಡಾ ವಾರದ ಹಿಂದೆ ಇಂಥದ್ದೇ ಕ್ರಮಕ್ಕೆ ಮುಂದಾಗಿತ್ತು. 700ಕ್ಕೂ ಹೆಚ್ಚು ಕಾಡುಪ್ರಾಣಿಗಳನ್ನು ಕೊಲ್ಲಲು ನಿರ್ಧರಿಸಿತ್ತು. ಈ ಪೈಕಿ 83 ಆನೆಗಳನ್ನು … Continue reading 200 ಆನೆಗಳೂ ಸೇರಿದಂತೆ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದ ಜಿಂಬಾಬ್ವೆ ಸರ್ಕಾರ